Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಬಳಿಕವೂ ಚೀನಾ-ಭಾರತದ ನಡುವೆ ಎರಡು ಬಾರಿ ನಡೆದಿತ್ತು ಘರ್ಷಣೆ

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಏಷ್ಯಾದ ಎರಡು ದೊಡ್ಡ ದೇಶಗಳ ನಡುವೆ ಘರ್ಷಣೆ ನಡೆದ ಬಳಿಕ ಭಾರತ ಮತ್ತು ಚೀನಾದ ಸೈನಿಕರ ನಡುವೆ ಗಡಿಯಲ್ಲಿ ಮತ್ತೆ ಎರಡು ಘರ್ಷಣೆಗಳು ನಡೆದಿತ್ತು ಎನ್ನುವ ವಿಚಾರ ಬಹಿರಂಗಗೊಂಡಿದೆ. ಉಭಯ ದೇಶಗಳ ಸೈನಿಕರ ನಡುವೆ ಈ ಘರ್ಷಣೆ ಸೆಪ್ಟೆಂಬರ್ 2021 ಮತ್ತು ನವೆಂಬರ್ 2022 ರ ನಡುವೆ ನಡೆಯಿತು.

ಗಾಲ್ವಾನ್ ಬಳಿಕವೂ ಚೀನಾ-ಭಾರತದ ನಡುವೆ ಎರಡು ಬಾರಿ ನಡೆದಿತ್ತು ಘರ್ಷಣೆ
Image Credit source: The Print
Follow us
ನಯನಾ ರಾಜೀವ್
|

Updated on: Jan 17, 2024 | 8:56 AM

2020ರಲ್ಲಿ ಗಾಲ್ವಾನ್(Galwan) ಕಣಿವೆಯಲ್ಲಿ ಏಷ್ಯಾದ ಎರಡು ದೊಡ್ಡ ದೇಶಗಳ ನಡುವೆ ಘರ್ಷಣೆ ನಡೆದ ಬಳಿಕ ಭಾರತ ಮತ್ತು ಚೀನಾದ ಸೈನಿಕರ ನಡುವೆ ಗಡಿಯಲ್ಲಿ ಮತ್ತೆ ಎರಡು ಘರ್ಷಣೆಗಳು ನಡೆದಿತ್ತು ಎನ್ನುವ ವಿಚಾರ ಬಹಿರಂಗಗೊಂಡಿದೆ. ಉಭಯ ದೇಶಗಳ ಸೈನಿಕರ ನಡುವೆ ಈ ಘರ್ಷಣೆ ಸೆಪ್ಟೆಂಬರ್ 2021 ಮತ್ತು ನವೆಂಬರ್ 2022 ರ ನಡುವೆ ನಡೆಯಿತು.

ಎಲ್​ಎಸಿ ಬಳಿ ಭಾರತೀಯ ಸೇನೆ ಹಾಗೂ ಚೀನಾ ಸೈನಿಕರ ನಡುವೆ ಎರಡು ಬಾರಿ ಘರ್ಷಣೆಗಳು ನಡೆದಿವೆ. ದರೆ, ಈ ಬಗ್ಗೆ ಭಾರತೀಯ ಸೇನೆ ಯಾವುದೇ ಹೇಳಿಕೆ ನೀಡಿಲ್ಲ. ಘರ್ಷಣೆಯಲ್ಲಿ ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಎಲ್‌ಎಸಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕರಿಗೆ ಭಾರತೀಯ ಸೈನಿಕರು ಹೇಗೆ ತಕ್ಕ ಪ್ರತ್ಯುತ್ತರ ನೀಡಿದರು ಎಂಬ ಮಾಹಿತಿಯನ್ನು ಅದು ನೀಡಿದೆ ಎಂಬುದು ಸೇನೆ ಹಂಚಿಕೊಂಡ ವಿಡಿಯೋದಿಂದ ತಿಳಿದುಬಂದಿದೆ. ಆದರೆ ಸೋಮವಾರವೇ ಅ ವಿಡಿಯೋವನ್ನು ಹಿಂಪಡೆಯಲಾಗಿತ್ತು.

ಮತ್ತಷ್ಟು ಓದಿ: Galwan Clash | ಗಾಲ್ವಾನ್ ಕಣಿವೆ ಸಂಘರ್ಷದ ವಿಡಿಯೊ ಬಿಡುಗಡೆ ಮಾಡಿದ ಚೀನಾ ಮಾಧ್ಯಮ: ಶಾಂತಿಯ ಹೊಸಿಲಲ್ಲಿ ಇದೆಂಥ ನಡೆ?

ಸೆಪ್ಟೆಂಬರ್ 2021 ಮತ್ತು ನವೆಂಬರ್ 2022 ರ ನಡುವೆ ಭಾರತೀಯ ಸೇನೆಯ ಸೈನಿಕರು ಮತ್ತು ಪೀಪಲ್ಸ್ ಲಿಬರೇಶನ್ ಆರ್ಮಿ ಸೈನಿಕರ ನಡುವೆ LAC ನಲ್ಲಿ ಘರ್ಷಣೆಗಳು ನಡೆದವು. ಈ ಬಗ್ಗೆ ಸೇನೆಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ಸರ್ಕಾರವೂ ಯಾವುದೇ ಮಾಹಿತಿ ನೀಡಿಲ್ಲ. ಅದೇ ಸಮಯದಲ್ಲಿ, ಚೀನಾ ಸೇನೆ ಅಥವಾ ಅಲ್ಲಿನ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗಾಲ್ವಾನ್ ಕಣಿವೆಯಲ್ಲಿ ಘರ್ಷಣೆಯ ನಂತರ, ಸೇನೆಯು ಗಡಿಯಲ್ಲಿ ಕಟ್ಟೆಚ್ಚರವಹಿಸಿದೆ.3,488 ಕಿಮೀ ಉದ್ದದ ಎಲ್‌ಎಸಿಯಲ್ಲಿ ಚೀನಾದ ದುಷ್ಕೃತ್ಯಗಳನ್ನು ಎದುರಿಸಲು ಭಾರತೀಯ ಸೇನೆಯು ಟ್ಯಾಂಕ್‌ಗಳಿಂದ ಹಿಡಿದು ಸೈನಿಕರವರೆಗಿನ ಎಲ್ಲದರ ನಿಯೋಜನೆಯನ್ನು ಹೆಚ್ಚಿಸಿದೆ.

ಎಲ್‌ಎಸಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಚಕಮಕಿಯ ಹಲವು ಘಟನೆಗಳು ಈ ಹಿಂದೆಯೂ ಬೆಳಕಿಗೆ ಬಂದಿವೆ. ಚೀನೀ ಸೈನಿಕರು LAC ಯ ತವಾಂಗ್ ಸೆಕ್ಟರ್‌ಗೆ ನುಸುಳಲು ಪ್ರಯತ್ನಿಸಿದ್ದರು, ನಂತರ ಭಾರತೀಯ ಸೈನಿಕರು ಅವರನ್ನು ಓಡಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್