Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Earthquake: ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

Manipur Earthquake: ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on:Oct 08, 2023 | 9:05 AM

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭಾನುವಾರ ಮುಂಜಾನೆ ಅಂಡಮಾನ್ ಸಮುದ್ರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಕ್ಟೋಬರ್ 8 ರಂದು ಬೆಳಗಿನ ಜಾವ 3.20ಕ್ಕೆ ಕಂಪನ ಸಂಭವಿಸಿದೆ. ಎನ್​ಸಿಎಸ್​ ಪ್ರಕಾರ, ಭೂಕಂಪವು 10 ಕಿ.ಮೀ ಆಳದಲ್ಲಿತ್ತು. 4.3 ತೀವ್ರತೆ ಭೂಕಂಪನ ಉಂಟಾಗಿದ್ದು, ಸ್ಥಳ: ಅಂಡಮಾನ್ ಸಮುದ್ರ, ಭಾರತ ಎಂದು ಎನ್​ಸಿಎಸ್​ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದೆ.

ಅಫ್ಘಾನಿಸ್ತಾನದಲ್ಲಿ ಭೂಕಂಪ

ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ ಶನಿವಾರ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ ಕನಿಷ್ಠ 120 ಮಂದಿ ಮೃತಪಟ್ಟಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಭಾಗದ ಅತಿ ದೊಡ್ಡ ನಗರವಾದ ಹೆರಾತ್‌ನ ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.

ಮೊದಲು ರಿಕ್ಟರ್ ಮಾಪಕದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಗಾಯಗೊಂಡ 1 ಸಾವಿರಕ್ಕೂ ಅಧಿಕ ಜನರಲ್ಲಿ ಮಹಿಳೆಯರು‌, ಮಕ್ಕಳು ಹಾಗೂ ವೃದ್ಧರೂ ಇದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:49 am, Sun, 8 October 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ