ಮಣಿಪುರದ ಖ್ಯಾತ ಗೀತರಚನೆಕಾರ ಅಖು ಅಪಹರಣ
ಮಣಿಪುರ ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್ ಮಾಡಿದ್ದಾರೆ.
ಮಣಿಪುರ(Manipur) ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್ ಮಾಡಿದ್ದಾರೆ.
ಅಖು ಚಿಂಗಾಂಗ್ಬಾಮ್ ಇಂಫಾಲ್ ಪೂರ್ವದ ಖುರೈ ಮೂಲದವರು. ಅವರು ಗಾಯಕರಾಗಿದ್ದು ಗೀತರಚನೆಕಾರ ಮತ್ತು ಇಂಫಾಲ್ ಟಾಕೀಸ್ ಎಂಬ ಜಾನಪದ ರಾಕ್ ಬ್ಯಾಂಡ್‌ನ ಸಂಸ್ಥಾಪಕರಾಗಿದ್ದಾರೆ.
ಮಣಿಪುರದಲ್ಲಿ ಮೇ 3 ರಿಂದ ಮೈಥಿ ಮತ್ತು ಕುಕಿಗಳ ನಡುವಿನ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ನೂರಾರು ಜನರು ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್ಕಾಲ್ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ
ಅಲ್ಲಿ ಕೇಂದ್ರ ಗೃಹ ಸಚಿವಾಲಯ, PLA, UNLF, PREPAK, KCP, ಮತ್ತು KYKL ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ, 1967 (1967 ರ 37) ಅಡಿಯಲ್ಲಿ ಐದು ವರ್ಷಗಳ ಕಾಲ ನಿಷೇಧಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ