ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

ಏಕತಾ ಪ್ರತಿಮೆ
Follow us
sandhya thejappa
|

Updated on:Dec 03, 2020 | 9:42 AM

ಗುಜರಾತ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ​ಭಾಯ್ ಪಟೇಲ್​ರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಿದ್ದ ₹ 5.24 ಕೋಟಿ ಹಣವನ್ನು ಏಜೆನ್ಸಿ ನೌಕರರು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ದೂರು ಕೇಳಿಬಂದಿದೆ. ಈ ಕುರಿತು ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಯನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದರು. ಪ್ರತಿಮೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಂದ ಸಂಗ್ರಹಿಸಿದ್ದ ಹಣವನ್ನು ಕಳೆದ ಒಂದೂವರೆ ವರ್ಷಗಳಿಂದ ಖಾಸಗಿ ಏಜೆನ್ಸಿ ನೌಕರರು ಮಂಡಳಿಯ ಖಾತೆಗೆ ಜಮೆ ಮಾಡಲು ವಂಚಿಸಿದ್ದಾರೆ.

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

Published On - 7:00 pm, Wed, 2 December 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?