AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಮಂಡನೆಗೆ ಮುನ್ನ ಪೂಜೆ ನೆರವೇರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್

ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದಾರೆ. ಪೂಜೆ ನೆರವೇರಿಸಿದ ನಂತರ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿ ಬಜೆಟ್ ಮಂಡನೆ ಸಿದ್ದತೆಯಲ್ಲಿ ತೊಡಗಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಪೂಜೆ ನೆರವೇರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್
ಪೂಜೆ ನೆರವೇರಿಸುತ್ತಿರುವ ಅನುರಾಗ್ ಸಿಂಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: Feb 01, 2021 | 9:16 AM

Share

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಮನಾಥ ಕೋವಿಂದ್ ಭೇಟಿಯಾದ ಸಚಿವೆ ಕೇಂದ್ರ ಬಜೆಟ್ ಮಂಡನೆಗೆ ಅನುಮತಿ ಪಡೆದಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದಾರೆ. ಪೂಜೆ ನೆರವೇರಿಸಿದ ನಂತರ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿ ಬಜೆಟ್ ಮಂಡನೆ ಸಿದ್ದತೆಯಲ್ಲಿ ತೊಡಗಿದ್ದಾರೆ.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?