ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಮನಾಥ ಕೋವಿಂದ್ ಭೇಟಿಯಾದ ಸಚಿವೆ ಕೇಂದ್ರ ಬಜೆಟ್ ಮಂಡನೆಗೆ ಅನುಮತಿ ಪಡೆದಿದ್ದಾರೆ.
Delhi: MoS Finance Anurag Thakur offers prayers at his residence, ahead of the presentation of the #UnionBudget 2021-22 in the Parliament today. pic.twitter.com/EtVFtzrNj7
— ANI (@ANI) February 1, 2021
ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದಾರೆ. ಪೂಜೆ ನೆರವೇರಿಸಿದ ನಂತರ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿ ಬಜೆಟ್ ಮಂಡನೆ ಸಿದ್ದತೆಯಲ್ಲಿ ತೊಡಗಿದ್ದಾರೆ.
Delhi: MoS Finance and Corporate Affairs Anurag Thakur arrives at the Ministry of Finance.
Finance Minister Nirmala Sitharaman will present the #UnionBudget2021 in the Parliament today. pic.twitter.com/BCseZKsJez
— ANI (@ANI) February 1, 2021
Budget 2021 LIVE: ಇಂದು ಕೇಂದ್ರ ಬಜೆಟ್.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?