AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮನ

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, AIIMS ನ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 11.54 ಕ್ಕೆ ಬೆಂಕಿ ಕಾಣಿಸಿಕೊಂಡಿದೆ

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮನ
ಏಮ್ಸ್​ ಆಸ್ಪತ್ರೆ
ನಯನಾ ರಾಜೀವ್
|

Updated on: Aug 07, 2023 | 12:38 PM

Share

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, AIIMS ನ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 11.54 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿವೆ. ಅಹಿತಕರ ಘಟನೆ ಸಂಭವಿಸಿದ ತಕ್ಷಣ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಯಿತು. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ

ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ

ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ

ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?

50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ