ಮದೀನಾ ಸರ್ಕಲ್‌ನಲ್ಲಿ ಧ್ವಜಾರೋಹಣ ಮಾಡಿದ ಅಸಾದುದ್ದಿನ್‌ ಓವೈಸಿ

ಹೈದರಾಬಾದ್‌: ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸೋವವನ್ನು ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ತೆಲಂಗಾಣದ ಹೈದರಾಬಾದ್‌ನಲ್ಲಿ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಇಂದು ಬೆಳಗ್ಗೆ ಹೈದರಾಬಾದ್‌ನ ಮದೀನಾ ಸರ್ಕಲ್‌ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೇರಿದ್ದ ಓವೈಸಿ, ರಾಷ್ಟ್ರೀಯ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಿದರು. ಸೇರಿದ್ದ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಓವೈಸಿ ಹಸಿರು, ಬಿಳಿ ಹಾಗೂ ಕೇಸರಿ ಬಣ್ಣದ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಸ್ವಾತಂತ್ರ್ಯ ಸಂಭ್ರಮಿಸಿದರು. Telangana: AIMIM chief Asaduddin Owaisi hoisted the National […]

ಮದೀನಾ ಸರ್ಕಲ್‌ನಲ್ಲಿ ಧ್ವಜಾರೋಹಣ ಮಾಡಿದ ಅಸಾದುದ್ದಿನ್‌ ಓವೈಸಿ
Follow us
Guru
| Updated By: ಸಾಧು ಶ್ರೀನಾಥ್​

Updated on:Aug 15, 2020 | 4:06 PM

ಹೈದರಾಬಾದ್‌: ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸೋವವನ್ನು ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ತೆಲಂಗಾಣದ ಹೈದರಾಬಾದ್‌ನಲ್ಲಿ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ.

ಇಂದು ಬೆಳಗ್ಗೆ ಹೈದರಾಬಾದ್‌ನ ಮದೀನಾ ಸರ್ಕಲ್‌ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೇರಿದ್ದ ಓವೈಸಿ, ರಾಷ್ಟ್ರೀಯ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಿದರು.

ಸೇರಿದ್ದ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಓವೈಸಿ ಹಸಿರು, ಬಿಳಿ ಹಾಗೂ ಕೇಸರಿ ಬಣ್ಣದ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಸ್ವಾತಂತ್ರ್ಯ ಸಂಭ್ರಮಿಸಿದರು.

Published On - 4:02 pm, Sat, 15 August 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ