ಗುದನಾಳದಲ್ಲಿ ಚಿನ್ನವನ್ನು ಹುದುಗಿಸಿ ಸಾಗಿಸುತ್ತಿದ್ದ ಆರೋಪಿಗಳು ವಶಕ್ಕೆ

|

Updated on: Nov 09, 2020 | 7:46 AM

ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 322 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂವರು ಆರೋಪಿಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, 3 ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಚಿನ್ನವನ್ನು ಗುದನಾಳದಲ್ಲಿ ಹುದುಗಿಸಿ ಸಾಗಾಟ ಮಾಡ್ತಿದ್ದರು. Air Intelligence Unit A Batch in Thiruvananthapuram Airport seized 1322.67 grams of gold from three passengers. […]

ಗುದನಾಳದಲ್ಲಿ ಚಿನ್ನವನ್ನು ಹುದುಗಿಸಿ ಸಾಗಿಸುತ್ತಿದ್ದ ಆರೋಪಿಗಳು ವಶಕ್ಕೆ
Follow us on

ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 322 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂವರು ಆರೋಪಿಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, 3 ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಚಿನ್ನವನ್ನು ಗುದನಾಳದಲ್ಲಿ ಹುದುಗಿಸಿ ಸಾಗಾಟ ಮಾಡ್ತಿದ್ದರು.