ಕೊರೊನಾದಿಂದ ಮುಂದೂಡಲಾಗಿದ್ದ ’ಮೈದಾನ್‘ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್..

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಮೈದಾನ್ ಸಿನಿಮಾ ಪೋಸ್ಟರ್, ಅಜಯ್ ದೇವ್​ಗನ್
Follow us
sandhya thejappa
| Updated By: ಸಾಧು ಶ್ರೀನಾಥ್​

Updated on:Dec 12, 2020 | 5:40 PM

ಮುಂಬೈ: ಬಹು ನಿರೀಕ್ಷಿತ ಚಿತ್ರ ‘ಮೈದಾನ್’ ಅನ್ನು 2021ರ ಅಕ್ಟೋಬರ್ 15ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ನಟ ಅಜಯ್ ದೇವ್​ಗನ್ ಶನಿವಾರ ತಿಳಿಸಿದ್ದಾರೆ.

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಹಲವು ಭಾಷೆಗಳಲ್ಲಿ ಬಿಡುಗಡೆ: ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಮೈದಾನ್ ವಿಶ್ವದಾದ್ಯಂತ 2021ರ ದಸರಾದ ವೇಳೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜನವರಿಯಿಂದ ಶೂಟಿಂಗ್ ಪ್ರಕ್ರಿಯೆಗಳು ಪ್ರಾರಂಭವಾಗುತ್ತದೆ ಎಂದು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

1950 ರಿಂದ ಭಾರತೀಯ ಫುಟ್​ಬಾಲ್ ತಂಡದ ಕೋಚ್ ಮತ್ತು ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ ಸೈಯದ್ ಅಬ್ದುಲ್ ರಹೀಮ್ ಪಾತ್ರವನ್ನು ವಿವರಿಸುವ ಈ ಚಿತ್ರವನ್ನು ಅಮಿತ್ ರವೀಂದ್ರನಾಥ್  ಶರ್ಮಾ ನಿರ್ದೇಶಿಸಲಿದ್ದಾರೆ. ಸೈವಿನ್ ಕ್ವಾಡ್ರಾಸ್ ಚಿತ್ರಕಥೆಯನ್ನು ಬರೆದಿದ್ದರೆ, ರಿತೇಶ್ ಷಾ ಸಂಭಾಷಣೆಗಳನ್ನು ಬರೆದಿದ್ದಾರೆ. ಪ್ರಿಯಮಣಿ, ಗಜರಾಜ್ ರಾವ್ ಮತ್ತು ಬಂಗಾಳಿ ನಟ ರುದ್ರಾನಿಲ್ ಘೋಷ್ ನಟಿಸಿರುವ ಈ ಚಿತ್ರವನ್ನು ಬೋನಿ ಕಪೂರ್, ಆಕಾಶ್ ಚಾವ್ಲಾ ಮತ್ತು ಅರುಣವ ಜಾಯ್ ಸೇನ್​ಗುಪ್ತಾ ನಿರ್ಮಾಪಕರಾಗಿ ಸೇವೆ ಸಲ್ಲಿಸಲಿದ್ದಾರೆ.

‘ಸಲಗ’ನಿಗಾಗಿ ಸಿದ್ಧವಾಯ್ತು ಶಾಸನ: ದುನಿಯಾ ವಿಜಿಗೆ ಅಭಿಮಾನಿಯ ಸ್ಪೆಷಲ್​ ಸರ್​ಪ್ರೈಸ್​!

Published On - 5:39 pm, Sat, 12 December 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!