ಮುಗಿದ ‘ಅಜಿತ’ನ ಸಾಹಸ! ದೇವೇಂದ್ರನ ಪಾಡೇನು?

|

Updated on: Nov 26, 2019 | 2:36 PM

ಮುಂಬೈ: ಮಹಾರಾಷ್ಟ್ರದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ಇಂದು ರಾಜೀನಾಮೆ ನೀಡಿದ್ದಾರೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಬೆಳಗ್ಗೆಯಷ್ಟೇ ಸುಪ್ರೀಂಕೋರ್ಟ್ ಸೂಚಿಸಿತ್ತು. ಬಹುಮತ ಸಾಬೀತಿಗೂ ಮೊದಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸರ್ಕಾರದ ಮೇಲೂ ಕಾರ್ಮೋಡ ಆವರಿಸಿದಂತಾಗಿದೆ. ಈ ಮಧ್ಯೆ, ಮಧ್ಯಾಹ್ನ 3.30ಕ್ಕೆ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿ ಕರೆದಿದ್ದಾರೆ.

ಮುಗಿದ ‘ಅಜಿತ’ನ ಸಾಹಸ! ದೇವೇಂದ್ರನ ಪಾಡೇನು?
Follow us on

ಮುಂಬೈ: ಮಹಾರಾಷ್ಟ್ರದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ಇಂದು ರಾಜೀನಾಮೆ ನೀಡಿದ್ದಾರೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಬೆಳಗ್ಗೆಯಷ್ಟೇ ಸುಪ್ರೀಂಕೋರ್ಟ್ ಸೂಚಿಸಿತ್ತು. ಬಹುಮತ ಸಾಬೀತಿಗೂ ಮೊದಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸರ್ಕಾರದ ಮೇಲೂ ಕಾರ್ಮೋಡ ಆವರಿಸಿದಂತಾಗಿದೆ.

ಈ ಮಧ್ಯೆ, ಮಧ್ಯಾಹ್ನ 3.30ಕ್ಕೆ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿ ಕರೆದಿದ್ದಾರೆ.

Published On - 2:30 pm, Tue, 26 November 19