ALH Dhruv Helicopter: ಕೇರಳದ ಕೊಚ್ಚಿ ಬಳಿ ಕೋಸ್ಟ್ಗಾರ್ಡ್ಗೆ ಸೇರಿದ ಹೆಲಿಕಾಪ್ಟರ್ ಪತನ
ಕೇರಳದ ಕೊಚ್ಚಿ ಬಳಿ ಕೋಸ್ಟ್ಗಾರ್ಡ್ಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದೆ. ಟೇಕಾಫ್ ವೇಳೆ ಕರಾವಳಿ ಕಾವಲು ಪಡೆಗೆ ಸೇರಿದ ಚಾಪರ್ ಪತನಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಕೇರಳದ ಕೊಚ್ಚಿ ಬಳಿ ಕೋಸ್ಟ್ಗಾರ್ಡ್ಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದೆ. ಟೇಕಾಫ್ ವೇಳೆ ಕರಾವಳಿ ಕಾವಲು ಪಡೆಗೆ ಸೇರಿದ ಚಾಪರ್ ಪತನಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಭಾರತೀಯ ಕರಾವಳಿ ಕಾವಲು ಪಡೆಯ ಓರ್ವ ಸಿಬ್ಬಂದಿಗೆ ಗಾಯವಾಗಿದೆ. ALH ಧ್ರುವ ಹೆಲಿಕಾಪ್ಟರ್ ಪರೀಕ್ಷೆಯ ವೇಳೆ ಪತನಗೊಂಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ