ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಹವಾಮಾನ ವೈಪರೀತ್ಯದಿಂದಾಗಿ ಇಂದು (ಗುರುವಾರ) ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 14, 2022 | 1:48 PM

ಅಮರನಾಥ: ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಇಂದು (ಗುರುವಾರ) ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಯಾತ್ರೆ ಮಾಡುವುದನ್ನು  ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆ ದೇಗುಲದ ಕಡೆಗೆ ತೆರಳಲು ಅನುಮತಿ ಇಲ್ಲ ಎಂದು ಅವರು ಹೇಳಿದರು.

ಇದನ್ನು ಓದಿ: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತ: ಭಾರೀ ವಾಹನಗಳ ಸಂಚಾರ ನಿರ್ಬಂಧ

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಮೇಘಸ್ಫೋಟದಿಂದ ಜುಲೈ 8 ರಂದು 16 ಜನರು ಸಾವನ್ನಪ್ಪಿದರು ಮತ್ತು 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು   ನಂತರ ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಜುಲೈ 11 ರಂದು ಮತ್ತೆ  ಪಹಲ್ಗಾಮ್ ಮಾರ್ಗದ ಮೂಲಕ ಮತ್ತು ಜುಲೈ 12 ರಂದು ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆಯು  ಪುನರಾರಂಭಗೊಂಡಿತು. ಇದೀಗ ಭಾರೀ ಮಳೆಯಿಂದ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ರಾಶಿಯವರು ಇಂದು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ
ಈ ರಾಶಿಯವರು ಇಂದು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ