AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ, ವೇಷಧಾರಿ ವ್ಯಕ್ತಿಯ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಮುಂಬೈ ಭೇಟಿ ನೀಡಿದಾಗ ಅವರ ಭದ್ರತೆ ಲೋಪವಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

Amit Shah: ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ, ವೇಷಧಾರಿ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ Image Credit source: NDTV
TV9 Web
| Edited By: |

Updated on:Sep 08, 2022 | 10:15 AM

Share

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈಗೆ ಭೇಟಿ ನೀಡಿದಾಗ ಅವರ ಭದ್ರತೆ ಲೋಪವಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ನಾಯಕನ ಸುತ್ತ ಸುಳಿದಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಮಿತ್ ಶಾ ತಮ್ಮ ಎರಡು ದಿನಗಳ ಭೇಟಿಯನ್ನು ಬುಧವಾರ ಕೊನೆಗೊಳಿಸಿದರು ಆದರೆ ಘಟನೆ ಇಂದು ವರದಿಯಾಗಿದೆ.

ಬಂಧಿತ ವ್ಯಕ್ತಿ ಹೇಮಂತ್ ಪವಾರ್ ಆಂಧ್ರಪ್ರದೇಶ ಸಂಸದರೊಬ್ಬರ ಸಹಾಯಕನಂತೆ ನಟಿಸುತ್ತಿದ್ದ ಎನ್ನಲಾಗಿದೆ. ಗೃಹ ಸಚಿವಾಲಯದ ಐಡಿ-ಕಾರ್ಡ್ ಹಾಕಿಕೊಂಡು ಗಂಟೆಗಟ್ಟಲೆ ಅಮಿತ್ ಶಾ ಅವರ ಸುತ್ತ ತಿರುಗಾಡಿದ್ದ ಎಂದು ಹೇಳಲಾಗಿದೆ.

ಅನುಮಾನಗೊಂಡ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಮತ್ತು ಇದೀಗ ವಿಚಾರಣೆಯನ್ನು ನಡೆಸುತ್ತಿದ್ದಾರೆ ಪವಾರ್ ಅವರನ್ನು ಬಂಧಿಸಲಾಯಿತು. ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Published On - 10:15 am, Thu, 8 September 22

Follow Us
TV9 Web
TV9 Web

TV9 Kannada

Read More
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ