AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅಂಡಮಾನ್​-ನಿಕೋಬಾರ್​​ ದ್ವೀಪದಲ್ಲಿ ಪ್ರಬಲ ಭೂಕಂಪ

ಅಂಡಮಾನ್​-ನಿಕೋಬಾರ್​​ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 5ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.

Earthquake: ಅಂಡಮಾನ್​-ನಿಕೋಬಾರ್​​ ದ್ವೀಪದಲ್ಲಿ ಪ್ರಬಲ ಭೂಕಂಪ
ಭೂಕಂಪ
TV9 Web
| Edited By: |

Updated on:Mar 06, 2023 | 6:15 AM

Share

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ ದ್ವೀಪ ಪ್ರದೇಶದಲ್ಲಿ(Nicobar islands) ಪ್ರಬಲ ಭೂಕಂಪ (earthquake) ಸಂಭವಿಸಿದೆ. ಇಂದು (ಮಾರ್ಚ್ 07) ಬೆಳಗ್ಗೆ 5:07ರ ಸುಮಾರಿನಲ್ಲಿ ಭೂಮಿ ಕಂಪಿಸಿದ್ದು, 5ರಷ್ಟು ತೀವ್ರತೆ ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology) ತಿಳಿಸಿದೆ. ಯಾವುದೇ ಹಾನಿ ಬಗೆಗೆ ವರದಿಯಾಗಿಲ್ಲ.

Published On - 6:15 am, Mon, 6 March 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ

ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್

ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು