Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು
ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಪ್ರಾಣಹಾನಿ ಅಥವಾ ಆಸ್ತಿಪಙಆಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.
ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಪ್ರಾಣಹಾನಿ ಅಥವಾ ಆಸ್ತಿಪಙಆಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.
ಆಗಸ್ಟ್ 2 ರಂದು ರಿಕ್ಟರ್ ಮಾಪಕದಲ್ಲಿ 5.0 ರ ತೀವ್ರತೆಯ ಮತ್ತೊಂದು ಭೂಕಂಪವು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ.
ಮತ್ತಷ್ಟು ಓದಿ: Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ, 5.0 ತೀವ್ರತೆ ದಾಖಲು
ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್‌ಸಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ