AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​

Danam Nagender jailed: ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
TV9 Web
| Edited By: |

Updated on: Jul 07, 2021 | 6:24 PM

Share

ಹೈದರಾಬಾದ್: ದೇವಸ್ಥಾನವೊಂದರ ಜಮೀನು ವ್ಯಾಜ್ಯ ವಿಷಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಹೈದರಾಬಾದ್ ಕೋರ್ಟ್​ ಜೈಲು‌ ಶಿಕ್ಷೆ ವಿಧಿಸಿದೆ. ಈ ಮಧ್ಯೆ, 6 ತಿಂಗಳ‌ ಶಿಕ್ಷೆ ವಿಧಿಸಿದ ನಂತರ ಮೇಲ್ಮನವಿ ಸಲ್ಲಿಸಲು ನಾಂಪಲ್ಲಿ‌ ಜನಪ್ರತಿನಿಧಿಗಳ‌ ಕೋರ್ಟ್​ ಸಮಯಾವಕಾಶ ನೀಡಿದೆ. ಏಕೀಕೃತ ಆಂಧ್ರಪ್ರದೇಶ ಸರ್ಕಾರದಲ್ಲಿ ಕಾರ್ಮಿಕ ಖಾತೆ ಮಾಜಿ ಸಚಿವ, 63 ವರ್ಷದ ದಾನಂ‌ ನಾಗೇಂದರ್ ಜೈಲು‌ ಶಿಕ್ಷೆಗೆ ಗುರಿಯಾದವರು.

ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

(Andhra Pradesh ex Labour Minister Danam Nagender jailed for 6 months)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ