AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಮೋಸದ ಬಲೆ ಬೀಸಿ, ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಿಕ್ಷಕನ ಬಂಧನ

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Andhra Pradesh: ಮೋಸದ ಬಲೆ ಬೀಸಿ, ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಿಕ್ಷಕನ ಬಂಧನ
ಪೊಲೀಸ್
ನಯನಾ ರಾಜೀವ್
|

Updated on: Apr 02, 2023 | 12:43 PM

Share

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಕ್ಷಕ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಬಾಲಕಿಗೆ ಅಂತಿಮ ಪರೀಕ್ಷೆ ಇದ್ದು, ಪರೀಕ್ಷೆ ಮುಗಿದ ಬಳಿಕ ಆರೋಪಿ ಚಲಪತಿ ಸುಳ್ಳು ಹೇಳಿ ಬಾಲಕಿಯನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದರು. ಅವರಿಬ್ಬರೂ ಅಲ್ಲಿರುವ ದೇವಸ್ಥಾನದಲ್ಲಿ ಮದುವೆಯಾದರು, ನಂತರ, ಹುಡುಗಿ ಚಲಪತಿಯ ವರ್ತನೆಯಲ್ಲಿ ಬದಲಾವಣೆಯನ್ನು ಗಮನಿಸಿದಳು.

ಮತ್ತಷ್ಟು ಓದಿ: Chikkaballapur: ಫೋಟೋ ಶೂಟ್​​ ಮಾಡಲು ಹೋಗಿ 3 ವಿದ್ಯಾರ್ಥಿಗಳು ನೀರು ಪಾಲು: ಚಿಕ್ಕಬಳ್ಳಾಪುರದಲ್ಲಿ ಹೃದಯ ವಿದ್ರಾವಕ ಘಟನೆ

ನಂತರ ಹುಡುಗಿ ತನ್ನ ಪೋಷಕರಿಗೆ ಸಂಪೂರ್ಣ ಘಟನೆಯ ಬಗ್ಗೆ ವಿವರಿಸಿದ್ದಳು, ನಂತರ ಗುರುವಾರ ರಾತ್ರಿ ತನ್ನ ಪೋಷಕರೊಂದಿಗೆ ಬಾಲಕಿ ಗಂಗವರಂ ಪೊಲೀಸ್ ಠಾಣೆಗೆ ತಲುಪಿ ಎಫ್ಐಆರ್ ದಾಖಲಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ