ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ […]

ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ
Follow us
ಸಾಧು ಶ್ರೀನಾಥ್​
|

Updated on:Apr 24, 2020 | 7:20 PM

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ ಭೀತರಾಗಿದ್ದಾರೆ.

ಪಕ್ಕದ ತೆಲಂಗಾಣದಲ್ಲಿಯೂ ಇಂದು ಮತ್ತೆ 13 ಪ್ರಕರಣಗಳು ಪತ್ತೆಯಾಗಿವೆ. ತೆಲಂಗಾಣದಲ್ಲಿ‌ ಕೊರೊನಾ‌ ಪಾಸಿಟೀವ್ ಪ್ರಕರಣಗಳು 983 ಕ್ಕೆ ಏರಿವೆ.

ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,755ಕ್ಕೆ ಏರಿಕೆ:  ತಮಿಳುನಾಡಿನಲ್ಲಿ ಇಂದು ಹೊಸದಾಗಿ 72 ಜನರಿಗೆ ಸೋಂಕು ತಗುಲಿದೆ. ಚೆನ್ನೈನಲ್ಲಿ ಇಂದು ಹೊಸದಾಗಿ 52 ಜನರಲ್ಲಿ ಸೋಂಕು ಪತ್ತೆಯಾಗಿದೆ. ಚೆನ್ನೈ ಮಹಾನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ‌452 ಕ್ಕೆ ಏರಿದೆ. ತಮಿಳುನಾಡಿನಲ್ಲಿ ಇದುವರೆಗೆ ಕೊರೊನಾಗೆ 22 ಜನ ಬಲಿಯಾಗಿದ್ದಾರೆ.

ಪಶ್ಚಿಮ‌ ಬಂಗಾಳದಲ್ಲಿ ಇಂದು 3 ಮಂದಿ ಕೊರೊನಾ ಪಾಸಿಟೀವ್ ವ್ಯಕ್ತಿಗಳು ಮೃತಪ್ಪಟಿದ್ದಾರೆ‌. ಬಂಗಾಳದಲ್ಲಿ ಕೊರೊನಾ ಮೃತರ ಸಂಖ್ಯೆ ಒಟ್ಟು 18ಕ್ಕೆ ಏರಿದೆ ಎಂದು ಪ. ಬಂಗಾಳ ಚೀಫ್ ಸೆಕ್ರೆಟರಿ ರಾಜೀವ್ ಸಿನ್ಹಾ ಹೇಳಿದ್ದಾರೆ.

Published On - 5:41 pm, Fri, 24 April 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ