ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಣ್ಣಾ ಹಜಾರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಜನವರಿ 30ರಿಂದ ಪ್ರತಿಭಟನೆ ನಡೆಸಲು ಅಣ್ಣಾ ಹಜಾರೆ ನಿರ್ಧಾರ ಕೈಗೊಂಡಿದ್ದಾರೆ.
ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಣ್ಣಾ ಹಜಾರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಜನವರಿ 30ರಿಂದ ಪ್ರತಿಭಟನೆ ನಡೆಸಲು ಅಣ್ಣಾ ಹಜಾರೆ ನಿರ್ಧಾರ ಕೈಗೊಂಡಿದ್ದಾರೆ.
ಅಣ್ಣಾ ಹಜಾರೆ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಜೊತೆಗೆ, ತಾವಿರುವ ಸ್ಥಳದಲ್ಲೇ ಪ್ರತಿಭಟನೆಗೆ ಬೆಂಬಲ ನೀಡುವಂತೆ ಎಲ್ಲರಿಗೂ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮನವಿ ಮಾಡಿದ್ದಾರೆ.
ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್ ಸೂಚನೆ
Published On - 6:22 pm, Thu, 28 January 21