ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ
Follow us
ಸಾಧು ಶ್ರೀನಾಥ್​
|

Updated on: Dec 14, 2019 | 9:10 AM

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ