ಮತ್ತೆ ಲಿಫ್ಟ್ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್ರೇಪ್
ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಲಿಫ್ಟ್ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19




