CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ
ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್ ಆರ್ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್ ಆರ್ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.