CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ
ಸಾಧು ಶ್ರೀನಾಥ್​

Updated on: Dec 21, 2019 | 1:00 PM

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us