AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCB ಯಿಂದ ನಾಳೆ ಅರ್ಜುನ್ ರಾಮ್ ಪಾಲ್ ಎರಡನೇ ಬಾರಿ ವಿಚಾರಣೆ

ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ನಟ ಅರ್ಜುನ್ ರಾಮ್ ಪಾಲ್ ರನ್ನು ನಾಳೆ ಎರಡನೇ ಬಾರಿ ವಿಚಾರಣೆಗೊಳಪಡಿಸಲಿದೆ. ಈಗಾಗಲೇ ಡ್ರಗ್ ಕೇಸ್ ನಲ್ಲಿ ಬಂಧಿತರು ನೀಡಿದ ಮಾಹಿತಿ ಆಧರಿಸಿ ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

NCB ಯಿಂದ ನಾಳೆ ಅರ್ಜುನ್ ರಾಮ್ ಪಾಲ್ ಎರಡನೇ ಬಾರಿ ವಿಚಾರಣೆ
ಬಾಲಿವುಡ್ ನಟ ಅರ್ಜುನ್ ರಾಮ್​ಪಾಲ್
guruganesh bhat
| Edited By: ರಶ್ಮಿ ಕಲ್ಲಕಟ್ಟ|

Updated on:Dec 15, 2020 | 8:02 PM

Share

ಮುಂಬೈ: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ನಟ ಅರ್ಜುನ್ ರಾಮ್ ಪಾಲ್ ರನ್ನು ನಾಳೆ ಎರಡನೇ ಬಾರಿ ವಿಚಾರಣೆಗೊಳಪಡಿಸಲಿದೆ. ಡ್ರಗ್ ಕೇಸ್ ನಲ್ಲಿ ಬಂಧಿತರು ನೀಡಿದ ಮಾಹಿತಿ ಆಧರಿಸಿ ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಅತ್ಮಹತ್ಯೆ ಪ್ರಕರಣದಲ್ಲಿ ಡ್ರಗ್ಸ್ ನ ಸುಳಿವಿನ ಹಿಂದೆ ಬಿದ್ದಿರುವ NCB ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ.ಈಗಾಗಲೇ ನಟ ಅರ್ಜುನ್ ರಾಮ್ ಪಾಲ್ ರನ್ನು NCB ಏಳು ಘಂಟೆಗಳ ಕಾಲ ವಿಚಾರಣೆ ನಡೆಸಿದೆ. ಕಳೆದ ತಿಂಗಳು ಬಾಂದ್ರಾದಲ್ಲಿರುವ ರಾಮ್ ಪಾಲ್ ನಿವಾಸದಲ್ಲಿ ಹುಡುಕಾಟ ನಡೆಸಿತ್ತು. ಈ ವೇಳೆ ಕೆಲವು ಎಲೆಕ್ರ್ಟಾನಿಕ್ ಗಾಜೆಟ್ ಮತ್ತು ನಿಷೇಧಿತ ಔಷಧಗಳು ಪತ್ತೆಯಾಗಿದ್ದವು.

ಮತ್ತೊಬ್ಬ ಡ್ರಗ್ ಸಪ್ಲೈಯರ್​ ಅರೆಸ್ಟ್​.. ಬಾಲಿವುಡ್​ ಗಣ್ಯರಿಗೆ ನಡುಕ ಶುರು

Published On - 7:27 pm, Tue, 15 December 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!