AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ: ಇಬ್ಬರು ಪೈಲಟ್​ಗಳ ಸ್ಥಿತಿ ಗಂಭೀರ

ಕಥುವಾದ ಲಖನ್​​ಪುರ್​ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್​ ಪಠಾಣ್​ ಕೋಟ್​ನಿಂದ ಬರುತ್ತಿತ್ತು. ಇ ವೇಳೆ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ ಮಾಡಿದೆ.

ಜಮ್ಮುವಿನಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ: ಇಬ್ಬರು ಪೈಲಟ್​ಗಳ ಸ್ಥಿತಿ ಗಂಭೀರ
ಧ್ರುವ್​ ಹೆಲಿಕಾಪ್ಟರ್
ರಾಜೇಶ್ ದುಗ್ಗುಮನೆ
|

Updated on:Jan 25, 2021 | 10:05 PM

Share

ಜಮ್ಮು: ಭಾರತೀಯ ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್(ಎಎಲ್​ಎಚ್​) ಧ್ರುವ್​ ಜಮ್ಮು-ಕಾಶ್ಮೀರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್​​ನಲ್ಲಿದ್ದ ಇಬ್ಬರು ಪೈಲಟ್​ಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಥುವಾದ ಲಖನ್​​ಪುರ್​ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್​ ಪಠಾಣ್​ ಕೋಟ್​ನಿಂದ ಬರುತ್ತಿತ್ತು. ಈ ವೇಳೆ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ ಮಾಡಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ಷಣಾ ಸಚಿವಾಯಲದ ವಕ್ತಾರರು ಇದನ್ನು ಖಚಿತಪಡಿಸಿದ್ದಾರೆ.

ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

Published On - 9:59 pm, Mon, 25 January 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!