ಜಮ್ಮು: ಭಾರತೀಯ ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್(ಎಎಲ್ಎಚ್) ಧ್ರುವ್ ಜಮ್ಮು-ಕಾಶ್ಮೀರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಪೈಲಟ್ಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಥುವಾದ ಲಖನ್ಪುರ್ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಪಠಾಣ್ ಕೋಟ್ನಿಂದ ಬರುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ಷಣಾ ಸಚಿವಾಯಲದ ವಕ್ತಾರರು ಇದನ್ನು ಖಚಿತಪಡಿಸಿದ್ದಾರೆ.
ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ
Published On - 9:59 pm, Mon, 25 January 21