ಮುಂದಿನ ವರ್ಷ ಜನವರಿ 15 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಸೇನಾ ದಿನದ ಪರೇಡ್

1949 ರಲ್ಲಿ ಈ ದಿನದಂದು ಭಾರತೀಯ ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಮೊದಲ ಭಾರತೀಯ ಅಧಿಕಾರಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ

ಮುಂದಿನ ವರ್ಷ ಜನವರಿ 15 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಸೇನಾ ದಿನದ ಪರೇಡ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 11, 2022 | 7:05 PM

ದೆಹಲಿ: ದೇಶದ ರಾಜಧಾನಿ ಪ್ರದೇಶದ ಹೊರಗೆ ಪ್ರಮುಖ ಕಾರ್ಯಕ್ರಮಗಳನ್ನು ನಡೆಸುವ ಉಪಕ್ರಮಗಳ ಭಾಗವಾಗಿ ಮುಂದಿನ ವರ್ಷ ಆರ್ಮಿ ಡೇ ಪರೇಡ್ (Army Day Parade )ಅನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. 1949 ರಲ್ಲಿ ಈ ದಿನದಂದು ಭಾರತೀಯ ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಮೊದಲ ಭಾರತೀಯ ಅಧಿಕಾರಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. “ಮುಂದಿನ ಆರ್ಮಿ ಡೇ ಪರೇಡ್ ಅನ್ನು ಬೆಂಗಳೂರಿನಲ್ಲಿ ಜನವರಿ 15, 2023 ರಂದು ನಡೆಸಲಾಗುವುದು. ಆರ್ಮಿ ಡೇ ಪರೇಡ್ ಅನ್ನು ರಾಷ್ಟ್ರ ರಾಜಧಾನಿಯಿಂದ ಹೊರಗೆ ಸ್ಥಳಾಂತರಿಸುವುದು ಇದೇ ಮೊದಲು” ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಹೊರಗೆ ರಾಷ್ಟ್ರೀಯ ಮತ್ತು ಮಿಲಿಟರಿ ಕಾರ್ಯಕ್ರಮಗಳನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳಿಗೆ ಅನುಗುಣವಾಗಿ ಉಪಕ್ರಮಗಳ ಭಾಗವಾಗಿ, ಭಾರತೀಯ ವಾಯುಪಡೆಯು ತನ್ನ ವಾಯುಪಡೆಯ ದಿನದ ಪರೇಡ್ ಮತ್ತು ಫ್ಲೈಪಾಸ್ಟ್ ಅನ್ನು ಚಂಡೀಗಢದಲ್ಲಿ ನಡೆಸಿತು.

ಸ್ಥಳದ ಬದಲಾವಣೆಯಿಂದಾಗಿ, ಅಕ್ಟೋಬರ್ 8 ರಂದು ಏರ್ ಫೋರ್ಸ್ ಡೇಗೆ ಒಂದು ದಿನ ಮುಂಚಿತವಾಗಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚನೆಯನ್ನು ನಡೆಸಲಾಯಿತು. ಸೇನೆ ಕೂಡ ಇದನ್ನೇ ಅನುಸರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ