AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್

ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
sandhya thejappa
| Updated By: KUSHAL V|

Updated on: Dec 06, 2020 | 5:28 PM

Share

ಜೈಪುರ: ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಸಿರೋಹಿ ಜಿಲ್ಲೆಯಲ್ಲಿ ಪಕ್ಷದ ಕಚೇರಿಯ ಉದ್ಘಾಟನೆಯ ವೇಳೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ಮುಖಂಡರು ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಾರೆ. ಆದರೆ ರಾಜಸ್ಥಾನದ ಜನತೆ ಕಾಂಗ್ರೆಸ್ ಸರ್ಕಾರ ಬೀಳುವುದನ್ನು ಬಯಸುವುದಿಲ್ಲ. ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್​ರನ್ನ  ಭೇಟಿಯಾದ ಬಳಿಕ ನಮ್ಮ ಶಾಸಕರು ಶಾ ಅವರನ್ನ ಈ ದೇಶದ ಗೃಹ ಸಚಿವರಾಗಿ ನೋಡಲು ಬಯಸುವುದಿಲ್ಲ  ಎಂದು ಗೆಹ್ಲೋಟ್​ ಹೇಳಿದರು.

ಐದು ರಾಜ್ಯ ಸರ್ಕಾರಗಳನ್ನು ಈಗಾಗಲೇ ಉರುಳಿಸಲಾಗಿದೆ. ಇದೀಗ ನಮ್ಮ ಸರ್ಕಾರ ಆರನೇಯದ್ದು ಆಗಲಿದೆ  ಒಂದು ಅಮಿತ್ ಶಾ ಕಾಂಗ್ರೆಸ್ ಮುಖಂಡರಿಗೆ ಹೇಳಿದರು ಎಂದು ಗೆಹ್ಲೋಟ್​ ತಿಳಿಸಿದರು. ಇದಲ್ಲದೆ, ಬಂಡಾಯ ಕಾಂಗ್ರೆಸ್ ಶಾಸಕರ ವಿಶ್ವಾಸವನ್ನು ಬಲಪಡಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನ್ಯಾಯಾಧೀಶರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಗೆಹ್ಲೋಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಕಾಂಗ್ರೆಸ್ ಒಳಜಗಳವೇ ರಾಜ್ಯ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಹೇಳಿದರು. ಸಿಎಂ ಅಶೋಕ್ ಗೆಹ್ಲೋಟ್ ಯಾವುದೇ ಆಧಾರವಿಲ್ಲದೆ ಅಮಿತ್ ಶಾ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ಕಟಾರಿಯಾ ಹೇಳಿದರು.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!