- TV9 Kannada National News Assam Election 2021 Phase 1 Voting LIVE: ಅಸ್ಸಾಂನಲ್ಲಿ ಆರಂಭವಾಗಿದೆ ಮೊದಲ ಹಂತದ ಮತದಾನ; ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ
Assam Election 2021 Phase 1 Voting LIVE: ಅಸ್ಸಾಂನಲ್ಲಿ ಆರಂಭವಾಗಿದೆ ಮೊದಲ ಹಂತದ ಮತದಾನ; ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ
ಅಸ್ಸಾಂನ ಮೊದಲ ಹಂತದ ಚುನಾವಣೆಯಲ್ಲಿ 81ಲಕ್ಷ ಅರ್ಹ ಮತದಾರರು ಮತ ಚಲಾವಣೆಗೆ ಅರ್ಹರಿದ್ದು, ಮತದಾನಕ್ಕಾಗಿ 11,537 ಮತಗಟ್ಟೆಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಚುನಾವಣೆ (ಪ್ರಾತಿನಿಧಿಕ ಚಿತ್ರ)
Updated on:Mar 29, 2021 | 11:51 AM
ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಇಂದು ನಡೆಯುತ್ತಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಹಂತದಲ್ಲಿ 12 ಜಿಲ್ಲೆಗಳ 47 ಕ್ಷೇತ್ರಗಳಿಗೆ ಮತದಾನ ಜರುಗಲಿದ್ದು ಬೆಳಗ್ಗೆ 8ರಿಂದಲೇ ಮತದಾನ ಮಾಡಲು ಮತದಾರರು ಆಗಮಿಸುತ್ತಿದ್ದಾರೆ. ಮೊದಲ ಹಂತದಲ್ಲಿ 81ಲಕ್ಷ ಅರ್ಹ ಮತದಾರರು ಮತ ಚಲಾವಣೆಗೆ ಅರ್ಹರಿದ್ದು, ಮತದಾನಕ್ಕಾಗಿ 11,537 ಮತಗಟ್ಟೆಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
Published On - 2:55 pm, Sat, 27 March 21
guruganesh bhat
Related Stories
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್ ಶಾಸಕ ಆಕ್ರೋಶ