Assam Earthquake: ಅಸ್ಸಾಂನಲ್ಲಿ 3.7 ತೀವ್ರತೆಯ ಭೂಕಂಪ

ಅಸ್ಸಾಂನ ಕಮ್ರೂಪ್‌ನಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Assam Earthquake: ಅಸ್ಸಾಂನಲ್ಲಿ 3.7 ತೀವ್ರತೆಯ ಭೂಕಂಪ
ಭೂಕಂಪ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 6:55 PM

ದಿಸ್ಪುರ್: ಅಸ್ಸಾಂ(Assam) ಕಮ್ರೂಪ್‌ನಲ್ಲಿ 3.7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಂದು ಸಂಜೆ 4:52ಕ್ಕೆ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಪತ್ತೆಯಾಗಿದೆ. ಗುವಾಹಟಿ ಸೇರಿದಂತೆ ಅಸ್ಸಾಂನ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಪ್ರಾಣ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿ ಬಂದಿಲ್ಲ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ವೆಬ್‌ಸೈಟ್ ಪ್ರಕಾರ, 4.52 ಸಂಜೆ ಕಂಪನದ ಅನುಭವಾಗಿದೆ.

ಅತಿದೊಡ್ಡ ನಗರವಾದ ಗುವಾಹಟಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಈಶಾನ್ಯ ಪ್ರದೇಶವು ಹೆಚ್ಚಿನ ಭೂಕಂಪನ ವಲಯವಾಗಿದ್ದು, ಇದರಿಂದಾಗಿ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತವೆ.

Published On - 5:44 pm, Mon, 17 April 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ