ಬೆಳ್ಳಂಬೆಳಗ್ಗೆ ವಕ್ಕರಿಸಿದ ಜವರಾಯ, ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಳ್ಳಂ ಬೆಳಗ್ಗೆಯೇ ಜವರಾಯ ವಕ್ಕರಿಸಿದ್ದಾನೆ. ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ದಟ್ಟ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟವರೇ ಹೆಚ್ಚಾಗಿದ್ದಾರೆ. ಲೋಕ ನಾಯಕ್ ಆಸ್ಪತ್ರೆಯೊಂದರಲ್ಲೇ 34 ಜನ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಸ್ಕೂಲ್ ಬ್ಯಾಗ್, ಬಾಟಲ್ ತಯಾರಿಕೆ ಫ್ಯಾಕ್ಟರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ನಿದ್ರೆಯಲ್ಲಿದ್ದ ಕಾರ್ಮಿಕರು ಚಿರನಿದ್ರೆಗೆ ಜಾರಿದ್ದಾರೆ. ಬೆಂಕಿ ಮಧ್ಯೆ ಸಿಲುಕಿದ ಕೆಲ […]

ಬೆಳ್ಳಂಬೆಳಗ್ಗೆ ವಕ್ಕರಿಸಿದ ಜವರಾಯ, ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆ
Follow us
ಸಾಧು ಶ್ರೀನಾಥ್​
|

Updated on: Dec 08, 2019 | 10:37 AM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಳ್ಳಂ ಬೆಳಗ್ಗೆಯೇ ಜವರಾಯ ವಕ್ಕರಿಸಿದ್ದಾನೆ. ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ದಟ್ಟ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟವರೇ ಹೆಚ್ಚಾಗಿದ್ದಾರೆ. ಲೋಕ ನಾಯಕ್ ಆಸ್ಪತ್ರೆಯೊಂದರಲ್ಲೇ 34 ಜನ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಬೆಳಗ್ಗೆ 5 ಗಂಟೆ ಸುಮಾರಿಗೆ ಸ್ಕೂಲ್ ಬ್ಯಾಗ್, ಬಾಟಲ್ ತಯಾರಿಕೆ ಫ್ಯಾಕ್ಟರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ನಿದ್ರೆಯಲ್ಲಿದ್ದ ಕಾರ್ಮಿಕರು ಚಿರನಿದ್ರೆಗೆ ಜಾರಿದ್ದಾರೆ. ಬೆಂಕಿ ಮಧ್ಯೆ ಸಿಲುಕಿದ ಕೆಲ ಕಾರ್ಮಿಕರು ಹೊರಬರಲಾಗದೆ ಸಜೀವ ದಹನವಾಗಿದ್ದಾರೆ. ಬೆಳಗ್ಗೆ 5.30ರ ಸುಮಾರಿಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದವರು 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ