ಉಮೇಶ್​ ಪಾಲ್ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್​ ಪುತ್ರ ಅಸದ್ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಉಮೇಶ್​ ಪಾಲ್​ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಪುತ್ರ ಅಸದ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ.

ಉಮೇಶ್​ ಪಾಲ್ ಹತ್ಯೆ ಪ್ರಕರಣದ ಆರೋಪಿ ಅತೀಕ್ ಅಹ್ಮದ್​ ಪುತ್ರ ಅಸದ್ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು
ಅತೀಕ್ ಅಹ್ಮದ್
Follow us
ನಯನಾ ರಾಜೀವ್
|

Updated on:Apr 13, 2023 | 1:27 PM

ಉಮೇಶ್​ ಪಾಲ್​ ಹತ್ಯೆ(Umesh Pal)  ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಪುತ್ರ ಅಸದ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಉತ್ತರಪ್ರದೇಶದ ಝಾನ್ಸಿಯಲ್ಲಿ ಪೊಲೀಸರಿಂದ ಎನ್​ಕೌಂಟರ್ ನಡೆದಿದ್ದು, ಎನ್​ಕೌಂಟರ್​ನಲ್ಲಿ ಗುಲಾಮ್ ಮೊಹಮ್ಮದ್​ನನ್ನು ಕೂಡ ಹತ್ಯೆಗೈಯಲಾಗಿದೆ. ಅತೀಕ್ ಅಹ್ಮದ್​ ಸೇರಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ, ಪ್ರಯಾಗರಾಜ್​ ವಿಶೇಷ ಕೋರ್ಟ್​ನಿಂದ ಜೀವಾವಧಿ ಶಿಕ್ಷೆ ಇತ್ತೀಚೆಗೆ ಪ್ರಕಟವಾಗಿತ್ತು.

ಅತೀಕ್ ಅಹ್ಮದ್​, ಹನೀಫ್​, ದಿನೇಶ್ ಪಾಸಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಕೋರ್ಟ್​ ಅಪರಾಧಿಗಳಿಗೆ ತಲಾ 1 ಲಕ್ಷ ದಂಡ ವಿಧಿಸಿತ್ತು. ಅತೀಕ್ ಸುಪಾರಿ ನೀಡಿ ಬಿಎಸ್​ಪಿ ಶಾಸಕ ರಾಜು ಪಾಲ್​ರನ್ನು ಹತ್ಯೆ ಮಾಡಿದ್ದರು. 2005ರಲ್ಲಿ BSP ಶಾಸಕ ರಾಜು ಪಾಲ್​ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

ರಾಜು ಪಾಲ್‌ ಹತ್ಯೆ ಪ್ರಕರಣದ ಸಾಕ್ಷಿಯಾಗಿದ್ದ ಉಮೇಶ್​ ಪಾಲ್​ರನ್ನು ಹಾಡಹಗಲೇ ಪೊಲೀಸರ ಎದುರೇ ಹತ್ಯೆ ಮಾಡಲಾಗಿತ್ತು. ಅಸದ್​ನ ಸುಳಿವು ಕೊಟ್ಟವರಿಗೆ 5 ಲಕ್ಷ ರೂ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:19 pm, Thu, 13 April 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ