CM ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ: 5 ಮಂದಿ ಅರೆಸ್ಟ್
ತಿರುವನಂತಪುರಂ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇರಳ ಪ್ರವಾಸಕ್ಕೆ ಹೋಗಿದ್ದಾಗ ಪ್ರತಿಭಟನಾಕಾರರು ನಿನ್ನೆ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ ನಡೆಸಿದ್ದರು, ಬಿಎಸ್ವೈ ಸ್ವಲ್ಪದರಲ್ಲಿ ಬಚಾವ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. DYFIನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Updated on: Dec 25, 2019 | 3:53 PM
Share
ತಿರುವನಂತಪುರಂ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇರಳ ಪ್ರವಾಸಕ್ಕೆ ಹೋಗಿದ್ದಾಗ ಪ್ರತಿಭಟನಾಕಾರರು ನಿನ್ನೆ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ ನಡೆಸಿದ್ದರು, ಬಿಎಸ್ವೈ ಸ್ವಲ್ಪದರಲ್ಲಿ ಬಚಾವ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. DYFIನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
Related Stories
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?