AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!
ಸಾಧು ಶ್ರೀನಾಥ್​
|

Updated on:Aug 04, 2020 | 9:59 PM

Share

ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ ಶಬರಿಯಂತೆ ಕಾದಿದ್ದ ಭಕ್ತರಿಗೆ ನಾಳೆ ಬುಧವಾರ ಆ ಐತಿಹಾಸಿಕ ಕ್ಷಣ ಬಂದೇ ಬಿಟ್ಟಿದೆ. ಕಣ ಕಣದಲ್ಲೂ ರಾಮನಾಮ ಜಪಿಸುವ ಭಕ್ತರಿಗೆ ಇದಕ್ಕಿಂತ ಸಂಭ್ರಮದ ಕ್ಷಣ ಮತ್ತೊಂದು ಇರಲಾರದು.

ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ಮುಗಿಲುಮುಟ್ಟಿದೆ. ಅಯೋಧ್ಯೆಯಂತೂ ಸಕಲ ರೀತಿಯಲ್ಲಿ ಶೃಂಗಾರಗೊಂಡಿದೆ. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ನುತ್ತಿದ್ದಾರೆ ಅಯೋಧ್ಯೆಯಲ್ಲಿ ಈಗಾಗಲೇ ಜಮಾಯಿಸಿರುವ ರಾಮಭಕ್ತರು! ನೀವೂ ಕಣ್ತುಂಬಿಕೊಳ್ಳಿ ಅಯೋಧ್ಯೆಯಲ್ಲಿನ ದೀಪಾಲಂಕಾರವನ್ನು.

Published On - 9:39 pm, Tue, 4 August 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?