AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ. ಕೊರೊನಾ ವಿರುದ್ಧ ಕೊರೊನಿಲ್​ […]

Patanjali Covid medicine ಬಗ್ಗೆ ಯಾವುದೇ ಜಾಹಿರಾತು, ಪ್ರಚಾರ ನಡೆಸಬಾರದು -ಕೇಂದ್ರ ತಾಕೀತು
KUSHAL V
| Edited By: ಸಾಧು ಶ್ರೀನಾಥ್​|

Updated on: Jun 23, 2020 | 7:25 PM

Share

ದೆಹಲಿ: ಕೊರೊನಾ ಮಹಾಮಾರಿಯನ್ನು ಬಗ್ಗುಬಡಿಯಲು ಸಾಂಪ್ರದಾಯಿಕ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿರುವುದಾಗಿ ಯೋಗ ಗುರು ಬಾಬಾ ರಾಮ್​ ದೇವ್​ ಅವರ ಪತಂಜಲಿ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರದ ಆಯುಷ್​ ಮಂತ್ರಾಲಯ​ವು ಔಷಧಿ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಜೊತೆಗೆ ಔಷಧದ ಸಂಪೂರ್ಣ ಪರೀಕ್ಷೆ ನಡೆದು ವರದಿ ಬರುವ ತನಕ ಅದರ ಬಗ್ಗೆ ಯಾವುದೇ ಜಾಹಿರಾತು ನೀಡಬಾರದು ಅಥವಾ ಪ್ರಚಾರ ನಡೆಸಬಾರದು ಎಂದು ತಾಕೀತು ಸಹ ಮಾಡಿದೆ.

ಕೊರೊನಾ ವಿರುದ್ಧ ಕೊರೊನಿಲ್​ ಎಂಬ ಹೆಸರಿನ ಆಯುರ್ವೇದಿಕ್​ ಔಷಧ ಕಂಡುಹಿಡಿದಿದ್ದೇವೆ ಎಂದು ಬಾಬಾ ರಾಮ್​ ದೇವ್​ ಹಾಗೂ ಸಂಸ್ಥೆಯ ಆಚಾರ್ಯ ಬಾಲಕೃಷ್ಣ ಇಂದು ಸುದ್ದಿಗೋಷ್ಠಿ ನಡೆಸಿದ್ದರು. 500ಕ್ಕೂ ಹೆಚ್ಚು ತಜ್ಞರ ತಂಡವು ಈ ಔಷಧಿಯನ್ನು ಅಭಿವೃದ್ಧಿಪಡಿಸಿದ್ದು ಇದನ್ನು ಸುಮಾರು 280 ಸೋಂಕಿತರಿಗೆ ಪ್ರಯೋಗವಾಗಿ ನೀಡಿದ್ದೆವು. ಅವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡು ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದೂ ಸಹ ಘೋಷಣೆ ಮಾಡಿದ್ದರು.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ