ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ; ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ. ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ […]

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ;  ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ
Follow us
ಸಾಧು ಶ್ರೀನಾಥ್​
|

Updated on:Sep 30, 2020 | 9:58 AM

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ.

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ. ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಗೆ ಉಮಾಭಾರತಿ ಪತ್ರ ಬರೆದಿದ್ದಾರೆ. ಪ್ರಸ್ತುತ ಉಮಾಭಾರತಿ ಋಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬಾಬ್ರಿ ಮಸೀದಿ ಧ್ವಂಸ ಕೇಸ್​ನ ಫೈನಲ್ ತೀರ್ಪು!

Published On - 9:46 am, Wed, 30 September 20

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ