ಸೆ. 30 ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು, ಎಲ್ಲಾ ಆರೋಪಿಗಳು ಹಾಜರಿಗೆ ಸೂಚನೆ

ದೆಹಲಿ: 1992ರ ಡಿಸೆಂಬರ್ 6ರಂದು ಅಂದ್ರೆ 28 ವರ್ಷ ಹಳೆಯ ಬಾಬ್ರಿ ಮಸೀದ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆಪ್ಟೆಂಬರ್ 30ರಂದು ಲಖನೌನ ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ತೀರ್ಪು ಪ್ರಕಟಿಸಲಿದ್ದು, ಸೆ.30ರಂದು ಎಲ್ಲಾ ಆರೋಪಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ. ಆರೋಪಿಗಳಾದ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿ ಎಲ್ಲರೂ ಕೋರ್ಟ್​ಗೆ ಹಾಜರಾಗುವಂತೆ ಜಡ್ಜ್​ ಸೂಚಿಸಿದ್ದಾರೆ.

ಸೆ. 30 ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು, ಎಲ್ಲಾ ಆರೋಪಿಗಳು ಹಾಜರಿಗೆ ಸೂಚನೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 16, 2020 | 3:49 PM

ದೆಹಲಿ: 1992ರ ಡಿಸೆಂಬರ್ 6ರಂದು ಅಂದ್ರೆ 28 ವರ್ಷ ಹಳೆಯ ಬಾಬ್ರಿ ಮಸೀದ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆಪ್ಟೆಂಬರ್ 30ರಂದು ಲಖನೌನ ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.

ನ್ಯಾಯಾಧೀಶ ಎಸ್.ಕೆ.ಯಾದವ್ ತೀರ್ಪು ಪ್ರಕಟಿಸಲಿದ್ದು, ಸೆ.30ರಂದು ಎಲ್ಲಾ ಆರೋಪಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ. ಆರೋಪಿಗಳಾದ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿ ಎಲ್ಲರೂ ಕೋರ್ಟ್​ಗೆ ಹಾಜರಾಗುವಂತೆ ಜಡ್ಜ್​ ಸೂಚಿಸಿದ್ದಾರೆ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ