AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electrocution: ಮೊಬೈಲ್​​ ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು…

Mobile charger Electrocution: ಗ್ರಾಮಸ್ಥರ ಪ್ರಕಾರ ಆರಾಧ್ಯ ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರಿ. ಗುರುವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿದ್ದು ವಿದ್ಯುತ್​​ ಆಘಾತದಿಂದ ಪ್ರಜ್ಞೆ ತಪ್ಪಿದೆ.

Electrocution: ಮೊಬೈಲ್​​ ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು...
ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು...
TV9 Web
| Edited By: ಸಾಧು ಶ್ರೀನಾಥ್​|

Updated on: Aug 02, 2024 | 1:45 PM

Share

ಆಧುನಿಕ ತಂತ್ರಜ್ಞಾನದಲ್ಲಿ ದಿನನಿತ್ಯ ಬಳಕೆಯ ವಸ್ತುವಾಗಿರುವ ಸೆಲ್ ಫೋನ್ ಚಾರ್ಜರ್ ಆಕಸ್ಮಿಕ/ ಅಚಾತುರ್ಯದ ಘಟನೆಯೊಂದರಲ್ಲಿ ಮೃತ್ಯುಪಾಶವಾಗಿ ಮಾರ್ಪಟ್ಟಿದೆ. ಕಂದಮ್ಮನ ಜೀವವನ್ನೇ ತೆಗೆದುಕೊಂಡಿದೆ. ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಒಂದೂವರೆ ವರ್ಷದ ಬಾಲಕಿ ದುರ್ಗಂ ಆರಾಧ್ಯ ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್‌ಫೋನ್ ಚಾರ್ಜಿಂಗ್ ಕೇಬಲ್ ಅನ್ನು ಬಾಯಿಗೆ ಹಾಕಿಕೊಂಡಿದ್ದಾಳೆ. ತಕ್ಷಣ ಹುಡುಗಿ ಆಘಾತಕ್ಕೊಳಗಾಗಿದ್ದಾಳೆ. ಮಗುವಿಗೆ ವಿದ್ಯುತ್ ಆಘಾತವನ್ನು ತಡೆದುಕೊಳ್ಳಲು ಸಾಧ್ಯವಾಗಿಲ್ಲ. ಅವಳನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ತಕ್ಷಣವೇ ಕರೆದೊಯ್ಯಲಾಗಿದೆ. ಆದರೆ ಮಗು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಇದರಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮತ್ತಷ್ಟು ಓದಿ: ಗುಡಿಸಲಿಗೆ ನುಗ್ಗಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯ ಕಚ್ಚಿ ಕೊಂದ ಬೀದಿ ನಾಯಿಗಳು

ಗ್ರಾಮಸ್ಥರ ಪ್ರಕಾರ ಆರಾಧ್ಯ ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರಿ. ಗುರುವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿದ್ದು ವಿದ್ಯುತ್​​ ಆಘಾತದಿಂದ ಪ್ರಜ್ಞೆ ತಪ್ಪಿದೆ. ಕೂಡಲೇ ಪೋಷಕರು ಆಕೆಯನ್ನು ಖಾನಾಪುರ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ