AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ban Firecrackers: ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧ

ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟದ ಮೇಲೂ ನಿಷೇಧ ಹೇರಲಾಗುವುದು ಮತ್ತು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದರು.

Ban  Firecrackers: ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧ
Ban Firecrackers
TV9 Web
| Edited By: |

Updated on:Sep 07, 2022 | 11:54 AM

Share

ದೆಹಲಿ: ಈ ದೀಪಾವಳಿಯಂದು ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧ ಇರಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದರು. ಜನರ ಜೀವವನ್ನು ಉಳಿಸಲು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಶ್ರೀ ರೈ ಟ್ವೀಟ್ ಮಾಡಿದ್ದಾರೆ.

ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟದ ಮೇಲೂ ನಿಷೇಧವಿರುತ್ತದೆ ಮತ್ತು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿದ ನಂತರ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

ಕಳೆದ ದೀಪಾವಳಿಯಂದು ದಿಲ್ಲಿ ಸರಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತ್ತು. ಪಟಾಕಿಗಳ ಜೊತೆಗೆ, ದೀಪಾವಳಿ ಅವಧಿಯಲ್ಲಿ ದೆಹಲಿಯ ವಾಯು ಮಾಲಿನ್ಯವು ಹರ್ಯಾಣ ಮತ್ತು ಪಂಜಾಬ್‌ನಂತಹ ನೆರೆಯ ರಾಜ್ಯಗಳಲ್ಲಿ ಮೇಲು ಪ್ರಭಾವ ಉಂಟು ಮಾಡಿದ ಎಂದು ಹೇಳಿದ್ದಾರೆ

Published On - 11:54 am, Wed, 7 September 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ