Viral Video: ಜೈಪುರ ವಿಮಾನ ನಿಲ್ದಾಣದಲ್ಲಿ ಕಲಾವಿದರ ಜೊತೆ ಡ್ಯಾನ್ಸ್​ ಮಾಡಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ವಿಡಿಯೋ ವೈರಲ್

Bangladesh PM Sheikh Hasina: ಜೈಪುರ ಏರ್​ಪೋರ್ಟ್​​ನಲ್ಲಿ ಸ್ಥಳೀಯ ನೃತ್ಯ ಕಲಾವಿದರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೆದುರು ನೃತ್ಯ ಪ್ರದರ್ಶನ ನೀಡಿದರು. ಈ ವೇಳೆ ಪ್ರಧಾನಿ ಶೇಖ್ ಹಸೀನಾ ಕೂಡ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

Viral Video: ಜೈಪುರ ವಿಮಾನ ನಿಲ್ದಾಣದಲ್ಲಿ ಕಲಾವಿದರ ಜೊತೆ ಡ್ಯಾನ್ಸ್​ ಮಾಡಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ವಿಡಿಯೋ ವೈರಲ್
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೃತ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 09, 2022 | 11:52 AM

ಜೈಪುರ: ಭಾರತಕ್ಕೆ 4 ದಿನಗಳ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಸೆಪ್ಟೆಂಬರ್ 8ರಂದು ಜೈಪುರಕ್ಕೆ (Jaipur) ಬಂದಿಳಿದಿದ್ದಾರೆ. ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಅವರನ್ನು ಸ್ವಾಗತಿಸಲು ಹಲವಾರು ರಾಜಸ್ಥಾನಿ ಕಲಾವಿದರು ಪ್ರಧಾನಿ ಶೇಖ್ ಹಸೀನಾ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಸ್ಥಳೀಯ ನೃತ್ಯ ಕಲಾವಿದರು ಪ್ರಧಾನಿ ಶೇಖ್ ಹಸೀನಾ ಅವರೆದುರು ನೃತ್ಯ ಪ್ರದರ್ಶನ ನೀಡಿದರು. ಈ ವೇಳೆ ಪ್ರಧಾನಿ ಶೇಖ್ ಹಸೀನಾ ಕೂಡ ನೃತ್ಯ ಕಲಾವಿದರೊಂದಿಗೆ ಸೇರಿಕೊಂಡು ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಜೈಪುರ ಏರ್​ಪೋರ್ಟ್​​ನಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಟ್ವಿಟ್ಟರ್​​ನಲ್ಲಿ ಅಪ್​ಲೋಡ್ ಆಗಿರುವ ಈ ವಿಡಿಯೋ ವೇಗವಾಗಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: ವೇದಿಕೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದ ಕಲಾವಿದ; ವಿಡಿಯೋ ವೈರಲ್

ಭಾರತ ಪ್ರವಾಸಕ್ಕೆಂದು ಬಂದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ವಿಮಾನದಿಂದ ಇಳಿದ ನಂತರ ಅಧಿಕಾರಿಗಳು ಮತ್ತು ಸ್ಥಳೀಯ ಕಲಾವಿದರು ಅವರನ್ನು ಸ್ವಾಗತಿಸಿದರು. ನಂತರ ಪ್ರಧಾನಿ ಶೇಖ್ ಹಸೀನಾ ಕೂಡ ನೃತ್ಯಗಾರರೊಂದಿಗೆ ಸೇರಿಕೊಂಡು ಡ್ಯಾನ್ಸ್ ಮಾಡಿದರು. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೆಪ್ಟೆಂಬರ್ 6, ಮಂಗಳವಾರ ಭಾರತಕ್ಕೆ ಭೇಟಿ ನೀಡಿದರು. ಅವರನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್