ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ […]

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​
Follow us
Skanda
| Updated By: ಸಾಧು ಶ್ರೀನಾಥ್​

Updated on:Nov 23, 2020 | 2:54 PM

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ.

ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ ದೆಹಲಿಯ ಕೊರೊನಾ ಪರಿಸ್ಥಿತಿ ಕುರಿತು ವಿಚಾರಣೆ ನಡೆಸಿತು. ಈ ವೇಳೆ ಗುಜರಾತ್ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಸೋಂಕು ತಡೆಗಟ್ಟಲು ಗೃಹ ಸಚಿವ ಅಮಿತ್ ಶಾ ಕೈಗೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ವಿವರಿಸಿದ ಕೇಂದ್ರ ಸರ್ಕಾರ, ದೆಹಲಿ ಸರ್ಕಾರವು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎನ್ನುವ ಮೂಲಕ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಮೇಲೆ ಉತ್ತರಿಸುವ ಜವಾಬ್ದಾರಿ ಹೊರಿಸಿತ್ತು. ರಾಜಕೀಯ ಸಂಭ್ರಮಾಚರಣೆ, ಮದುವೆಗಳಲ್ಲಿ ಜನಜಂಗುಳಿಗಳನ್ನು ನಿರ್ಬಂಧಿಸದ ಗುಜರಾತ್​ ಸರ್ಕಾರದ ನಡೆಯನ್ನು ಸಹ ನ್ಯಾಯಾಲಯ ಪ್ರಶ್ನಿಸಿತು.

Published On - 2:53 pm, Mon, 23 November 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್