ಅಯೋಧ್ಯೆಯಲ್ಲಿ ರೈಲ್ವೆ ಪ್ರಯಾಣಿಕರ ಕಣ್ಮನ ಸೆಳೆಯುತಿದೆ ಸೀತಾ-ರಾಮರ ಚಿತ್ರಕಲೆ!

ಲಕ್ನೋ: ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಕಾಟದಿಂದ ಸಮಾರಂಭಕ್ಕೆ ಹಲವರು ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ಬರುವ ದಿನಗಳಲ್ಲಿ ಮಹಾಮಾರಿಯ ಅಬ್ಬರ ಕೊಂಚ ತಗ್ಗಿದಾಗ ನೂರಾರು ಭಕ್ತರು ಕಾಮಗಾರಿ ವೀಕ್ಷಿಸಲು ಬರುವುದಂತೂ ಖಂಡಿತ. ಹಾಗಾಗಿ, ಅಯೋಧ್ಯೆಯ ರೈಲ್ವೇ ನಿಲ್ದಾಣದ ನವೀಕರಣ ಹಾಗು ಸುಂದರೀಕರಣದ ಕಾಮಗಾರಿ ಭರದಿಂದ ಸಾಗಿದೆ. ಲಾಕ್​ಡೌನ್​ನಿಂದ ಕೊಂಚ ನಿಧಾನವಾಗಿದ್ದ ಕಾಮಗಾರಿಯ ಪ್ರಗತಿ ಇದೀಗ ವೇಗ ಹಿಡಿದಿದೆ. ಈ ಕಾಮಗಾರಿಯ ವಿಶೇಷವೆಂದರೆ, ರೇಲ್ವೇ ನಿಲ್ದಾಣದ ಪ್ರವೇಶ ದ್ವಾರದ ಗೋಪುರದಲ್ಲಿ ಸೀತಾ-ರಾಮರ […]

ಅಯೋಧ್ಯೆಯಲ್ಲಿ ರೈಲ್ವೆ ಪ್ರಯಾಣಿಕರ ಕಣ್ಮನ ಸೆಳೆಯುತಿದೆ ಸೀತಾ-ರಾಮರ ಚಿತ್ರಕಲೆ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 03, 2020 | 4:53 PM

ಲಕ್ನೋ: ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಕಾಟದಿಂದ ಸಮಾರಂಭಕ್ಕೆ ಹಲವರು ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ಬರುವ ದಿನಗಳಲ್ಲಿ ಮಹಾಮಾರಿಯ ಅಬ್ಬರ ಕೊಂಚ ತಗ್ಗಿದಾಗ ನೂರಾರು ಭಕ್ತರು ಕಾಮಗಾರಿ ವೀಕ್ಷಿಸಲು ಬರುವುದಂತೂ ಖಂಡಿತ. ಹಾಗಾಗಿ, ಅಯೋಧ್ಯೆಯ ರೈಲ್ವೇ ನಿಲ್ದಾಣದ ನವೀಕರಣ ಹಾಗು ಸುಂದರೀಕರಣದ ಕಾಮಗಾರಿ ಭರದಿಂದ ಸಾಗಿದೆ. ಲಾಕ್​ಡೌನ್​ನಿಂದ ಕೊಂಚ ನಿಧಾನವಾಗಿದ್ದ ಕಾಮಗಾರಿಯ ಪ್ರಗತಿ ಇದೀಗ ವೇಗ ಹಿಡಿದಿದೆ.

ಈ ಕಾಮಗಾರಿಯ ವಿಶೇಷವೆಂದರೆ, ರೇಲ್ವೇ ನಿಲ್ದಾಣದ ಪ್ರವೇಶ ದ್ವಾರದ ಗೋಪುರದಲ್ಲಿ ಸೀತಾ-ರಾಮರ ಅಮೋಘವಾದ ಚಿತ್ರಪಟವನ್ನು ಬಿಡಿಸಲಾಗಿದೆ. ಮೂವರು ಸಹೋದರರು ಹಾಗು ಆಂಜನೇಯ ಸಮೇತ ಕಾಣಿಸುವ ರಾಮನ ಸುಂದರ ಚಿತ್ರಕಲೆಯನ್ನ ಬಿಡಿಸಲು ನಾಲ್ಕು ಜನ ಕಲಾವಿದರ ತಂಡ 7 ದಿನಗಳನ್ನ ತೆಗೆದುಕೊಂಡಿದೆ.

Published On - 3:49 pm, Mon, 3 August 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ