Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 in Bengaluru: ಇಂದಿನಿಂದ ಐದು ದಿನಗಳ‌‌ ಕಾಲ‌ ಜಿ-20 ಶೃಂಗಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಖಾಸಗಿ‌ ಹೋಟೆಲ್​ನಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ.

G20 in Bengaluru: ಇಂದಿನಿಂದ ಐದು ದಿನಗಳ‌‌ ಕಾಲ‌ ಜಿ-20 ಶೃಂಗಸಭೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 13, 2022 | 7:21 AM

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ. ಈ ಹಿನ್ನಲೆ ಹೋಟೆಲ್​ನ ಬಳಿ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದ್ದು, ಗಣ್ಯರ ಭದ್ರತೆಗೆ ಮೂರು ಹಂತಗಳಲ್ಲಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇನ್ನು ಹೋಟೆಲ್ ಸುತ್ತಮುತ್ತ 2 ಕಿಲೋ ಮೀಟರ್​ವರೆಗೆ ಸೂಕ್ಷ್ಮ ನಿಗಾ ಸ್ಥಳದಲ್ಲಿ ‌ಎಸ್​​ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಒಟ್ಟು ಎರಡು‌‌ ಹಂತದಲ್ಲಿ ನಡೆಯಲಿರುವ ಐದು ದಿನಗಳ‌ ಸಭೆ ಇದಾಗಿದ್ದು,ಮೊದಲಿಗೆ 40 ದೇಶಗಳ ಪ್ರಮುಖ ಅಧಿಕಾರಿಗಳಿಂದ 3 ದಿನ ಸಭೆ ನಡೆಯಲಿದೆ. ಬಳಿಕ ವಿದೇಶಿ ವಿತ್ತ ಸಚಿವರಿಂದ 2 ದಿನ ಸಭೆಯ ಜೊತೆಗೆ ಒಪ್ಪಂದಗಳಿಗೆ ಸಹಿ.

ಇದನ್ನೂ ಓದಿ:G20 Meeting: ನಾಳೆಯಿಂದ ಬೆಂಗಳೂರಿನಲ್ಲಿ ಜಿ20 ಸಭೆ; ಕೇಂದ್ರೀಯ ಬ್ಯಾಂಕ್, ಹಣಕಾಸು ನಿಯೋಗಿಗಳು ಭಾಗಿ

ಭಾರತವು ಜಿ20 (G20) ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದ ಬಳಿಕ ಬರುವ ವಿದೇಶಿ ರಾಯಭಾರಿಗಳಿಗೆ ತೊಂದರೆಯಾಗಬಾರದು ಎಂದು ತುಂತುರು ಮಳೆಯಲ್ಲಿಯೇ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿತ್ತು. ಇದರ ಜೊತೆಗೆ ಪ್ರವಾಸೋಧ್ಯಮಕ್ಕೆ ಒತ್ತು ನೀಡಿ ಐತಿಹಾಸಿಕ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ