AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಏಕಾಏಕಿ ಮೆಕ್ಯಾನಿಕ್ ಆದ ರಾಹುಲ್ ಗಾಂಧಿ

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ(Rahul Gandhi) ರಾತ್ರೋ ರಾತ್ರಿ ಮೆಕ್ಯಾನಿಕ್ ಆಗಿದ್ದಾರೆ ಅಂದುಕೊಂಡ್ರಾ ಇಲ್ಲ, ದೆಹಲಿಯ ಕರೋಲ್​ಬಾಗ್​ನಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್​ಗಳ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಬೈಕ್​ ಫಿಕ್ಸ್​ ಮಾಡುವುದು ಹೇಗೆ ಎಂಬುದನ್ನು ಕಲಿತರು ಆಗ ಕ್ಲಿಕ್ಕಿಸಿದ ಚಿತ್ರವಿದು.

ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Jun 28, 2023 | 8:01 AM

Share

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ(Rahul Gandhi) ರಾತ್ರೋ ರಾತ್ರಿ ಮೆಕ್ಯಾನಿಕ್ ಆಗಿದ್ದಾರೆ ಅಂದುಕೊಂಡ್ರಾ ಇಲ್ಲ, ದೆಹಲಿಯ ಕರೋಲ್​ಬಾಗ್​ನಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್​ಗಳ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಬೈಕ್​ ಫಿಕ್ಸ್​ ಮಾಡುವುದು ಹೇಗೆ ಎಂಬುದನ್ನು ಕಲಿತರು ಆಗ ಕ್ಲಿಕ್ಕಿಸಿದ ಚಿತ್ರವಿದು.

ಕಾಂಗ್ರೆಸ್​ ರಾಹುಲ್ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಕೈಗಳು ಭಾರತವನ್ನು ನಿರ್ಮಿಸುತ್ತವೆ ಎಂದು ಶೀರ್ಷಿಕೆ ನೀಡಿದ್ದಾರೆ. ಈ ಬಟ್ಟೆಗಳ ಮೇಲಿನ ಗ್ರೀಸ್​ ನಮ್ಮ ಹೆಮ್ಮೆ ಮತ್ತು ಸ್ವಾಭಿಮಾನ. ಅವರನ್ನು ಹುರಿದುಂಬಿಸುವ ಕೆಲಸವನ್ನು ಒಬ್ಬ ಸಾರ್ವಜನಿಕ ನಾಯಕ ಮಾತ್ರ ಮಾಡಬಲ್ಲ ಎಂದು ಬರೆಯಲಾಗಿದೆ.

2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಎಲ್ಲೆಡೆ ಕಾಂಗ್ರೆಸ್​, ಬಿಜೆಪಿ ಚುನಾವಣಾ ಪ್ರಚಾರಗಳನ್ನು ಆರಂಭಿಸಿವೆ. ಪ್ರತಿಪಕ್ಷಗಳಅಭಿಪ್ರಾಯಗಳಿಗೆ ಮುಖ್ಯವಾಹಿನಿಯಲ್ಲಿ ಸರಿಯಾದ ಸ್ಥಾನ ಸಿಗದೇ ಇದ್ದಾಗ ಪ್ರಜಾಪ್ರಭುತ್ವ, ಅಧಿಕಾರಶಾಹಿಗಳ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವುದು ಅಗತ್ಯ ಎಂದು ಕಾಂಗ್ರೆಸ್​ನ ಸುಪ್ರಿಯಾ ಹೇಳಿದ್ದಾರೆ.

ಮತ್ತಷ್ಟು ಓದಿ: ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಅಂತ್ಯ; 2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದ ನಾಯಕರು

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮೇ 23 ರಂದು ಟ್ರಕ್​ನಲ್ಲಿ ಚಲಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಜತೆ ಸ್ಕೂಟರ್​ನಲ್ಲಿ ಕುಳಿತಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ