AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

ಸಮಿತಿಯಲ್ಲಿರುವ ಈಗಿನ ಸದಸ್ಯರು ಈಗಾಗಲೇ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಈ ಸಮಿತಿಯ ತಜ್ಞರಿಂದ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ರೈತ ಸಂಘಟನೆ ದೂರಿದೆ. ಸಮಿತಿಗೆ ಒಮ್ಮತ ಮೂಡಿಸಬಹುದಾದ ತಜ್ಞರನ್ನು ನೇಮಿಸುವಂತೆ ಮಾಡಿದೆ.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ:  ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ
ಪ್ರತಿಭಟನಾ ನಿರತ ರೈತರು (ಪಿಟಿಐ ಚಿತ್ರ)
guruganesh bhat
| Edited By: |

Updated on: Jan 16, 2021 | 5:48 PM

Share

ದೆಹಲಿ: ಕೃಷಿ ಕಾಯ್ದೆ ಪರ ಒಲವುಳ್ಳ ತಜ್ಞರ ಸಮಿತಿಯ ಈಗಿನ ಸದಸ್ಯರನ್ನು ತೆಗೆದು ಪರಸ್ಪರ ಸಾಮರಸ್ಯ ಭಾವನೆ ಮೂಡಿಸಬಲ್ಲ ಹೊಸ ಸದಸ್ಯರನ್ನು ನೇಮಿಸಬೇಕು ಎಂದು ರೈತ ಚಳವಳಿಯಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್​ ಲೋಕಶಕ್ತಿ ಸಂಘಟನೆ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.

ಸಮಿತಿಯಲ್ಲಿರುವ ಈಗಿನ ಸದಸ್ಯರು ಈಗಾಗಲೇ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಈ ಸಮಿತಿಯ ತಜ್ಞರಿಂದ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ರೈತ ಸಂಘಟನೆ ದೂರಿದೆ. ಸಮಿತಿಗೆ ಒಮ್ಮತ ಮೂಡಿಸಬಹುದಾದ ತಜ್ಞರನ್ನು ನೇಮಿಸುವಂತೆ ಮಾಡಿದೆ.  ರೈತ ನಾಯಕ ರಾಕೇಶ್ ಟಿಕಾಯತ್ ಸಹ ತಜ್ಞರ ಸಮಿತಿಯೆದುರು ಹೋಗುವುದಿಲ್ಲ ಎಂದಿದ್ದರು.

ಭಾರತೀಯ ಕಿಸಾನ್ ಯೂನಿಯನ್​ ಲೋಕಶಕ್ತಿ ಸಂಘಟನೆ ಮಾಡಿರುವ ಮನವಿಯಲ್ಲಿ ಕೇಂದ್ರ ಸರ್ಕಾರ ಟ್ರ್ಯಾಕ್ಟರ್ ಪರೇಡ್ ನಡೆಸದಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸುವಂತೆಯೂ ಕೋರಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಟ್ರ್ಯಾಕ್ಟರ್ ಪರೇಡ್ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ರದ್ದುಗೊಳಿಸಲು ಕೋರಿ ಅರ್ಜಿ ಸಲ್ಲಿಸಿತ್ತು. ಜನವರಿ 18ರಂದು ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು.

ಸರ್ಕಾರದ ಜತೆಯೇ ಚರ್ಚಿಸುತ್ತೇವೆ, ತಜ್ಞರ ಸಮಿತಿಯೆದುರು ಹೋಗುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!