AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ. ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ. […]

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 1:40 PM

Share

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ.

ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ.

ಸವಾರರಿಗೆ ಇಂಧನ ಬೆಲೆ ಏರಿಕೆ ಬಿಸಿ ಲಾಕ್​ಡೌನ್​ನಿಂದ ತೈಲ ಬೆಲೆ ಮೇಲೂ ಹೊಡೆತ ಬಿದ್ದಿದೆ. ದೇಶದಲ್ಲಿ ಸತತವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ವಾಹನ ಸವಾರರನ್ನ ಕಂಗೆಡಿಸಿದೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೇ, ಸಂಬಳವೂ ಇಲ್ಲದೇ ಕಂಗಾಲ್ ಆಗಿದ್ದ ಜನರಿಗೆ ತೈಲ ಬೆರೆ ಏರಿಕೆ ಗಾಯದ ಮೇಲೆ ಬರೆ ಎಲೆದಂತಾಗಿದೆ.

ಮೃಗಾಲಯಗಳ ಬಾಗಿಲು ಓಪನ್! ಕೊರೊನಾ ಸಂಕಷ್ಟದಿಂದ ಪರದಾಡುತ್ತಿರುವ ನಡುವೆ ಬ್ರಿಟನ್​ನಲ್ಲಿ ಲಾಕ್​ಡೌನ್ ಅನ್ನ ನಿಧಾನವಾಗಿ ಹಿಂಪಡೆಯಲಾಗ್ತಿದೆ. ಈಗಾಗಲೇ ಮಾರುಕಟ್ಟೆಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು, ಝೂಗಳಿಗೂ ಗ್ರೀನ್​ಸಿಗ್ನಲ್ ನೀಡಲಾಗಿತ್ತು. ಸದ್ಯ ಝೂ ಬಾಗಿಲು ತೆಗೆಯುತ್ತಿದ್ದ ಬ್ರಿಟನ್​ನಲ್ಲಿ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

Published On - 9:33 am, Tue, 16 June 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ