Big Breaking: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್​​ ಕಮರಿಗೆ ಬಿದ್ದು11 ಸಾವು, 26 ಮಂದಿಗೆ ಗಾಯ

| Updated By: ರಶ್ಮಿ ಕಲ್ಲಕಟ್ಟ

Updated on: Sep 14, 2022 | 10:37 AM

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಕಮರಿಗೆ ಬಿದ್ದು ಆರು ಜನರು ಸಾವನ್ನಪ್ಪಿದ್ದಾರೆ.

Big Breaking: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್​​ ಕಮರಿಗೆ ಬಿದ್ದು11 ಸಾವು, 26 ಮಂದಿಗೆ ಗಾಯ
ಕಮರಿಗೆ ಬಿದ್ದ ಬಸ್
Follow us on

ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಕಮರಿಗೆ ಬಿದ್ದು 11ಜನರು ಸಾವನ್ನಪ್ಪಿದ್ದಾರೆ. 26 ಮಂದಿಗೆ  ಗಾಯಗಳಾಗಿವೆ. ಪೂಂಚ್ ಜಿಲ್ಲೆಯ ಸವ್ಜಿಯಾನ್ ಎಂಬ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ  ಕಾರ್ಯಗಳು ನಡೆಯುತ್ತಿವೆ


ಅಪಘಾತದ ಸ್ಥಳದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು,  ಬಸ್‌ನ ಸುತ್ತಲೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.  ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Published On - 10:07 am, Wed, 14 September 22