ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 23, 2021 | 4:47 PM

ಹೋಳಿ ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್​​ನ್ಯೂಸ್​ ಸಿಕ್ಕಿದೆ. ಹಬ್ಬಗಳ ಮುಂಗಡ ಭತ್ಯೆ ವಿಶೇಷ ಯೋಜನೆಯಡಿ ಕೇಂದ್ರ ಸರ್ಕಾರ ನೌಕರರಿಗೆ 10,000 ರೂ.ಮುಂಗಡ ಹಣ ನೀಡುತ್ತಿದ್ದು, ಅದನ್ನು ಪಡೆಯಲು ಮಾರ್ಚ್​ 31 ಕೊನೇ ದಿನ. ಹೀಗೆ ನೀಡಲಾಗುತ್ತಿರುವ ಹಣಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ನೌಕರರು ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಕಳೆದ ಅಕ್ಟೋಬರ್​ನಲ್ಲಿಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ತಿಳಿಸಿದ್ದರು. ಅದರಂತೆ ಹೋಳಿ ಹಬ್ಬದ ವಿಶೇಷವಾಗಿ ಎಲ್ಲ ಕೇಂದ್ರ ಸರ್ಕಾರಿ ನೌಕರರು ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂ. ಪಡೆಯಲಿದ್ದಾರೆ. 7ನೇ ವೇತನಾ ಆಯೋಗದಲ್ಲಿ ಇದರ ಪ್ರಸ್ತಾಪ ಇಲ್ಲದಿದ್ದರೂ ಕೇಂದ್ರ ಸರ್ಕಾರ ನೌಕರರಿಗೆ ಹೀಗೊಂದು ಬಂಪರ್​ ಗಿಫ್ಟ್​ ನೀಡಿದೆ. 6ನೇ ವೇತನಾ ಆಯೋಗದ ಅನ್ವಯ ಗೆಜೆಟೆಡ್ ಅಲ್ಲದ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ 4500 ರೂ. ಮುಂಗಡ ಹಣ ನೀಡಲಾಗುತ್ತಿತ್ತು. ಅದನ್ನೀಗ 10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಇನ್ನು ಇದರೊಂದಿಗೆ ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗರಂ; ಬೇಕಿದ್ದರೆ ಸರ್ಕಾರದ ವಿರುದ್ಧ ಸದನದ ಹೊರಗೆ ಹೋರಾಟ ನಡೆಸಲು ಮನವಿ

US Supermarket Shooting: ದುರಂತದಲ್ಲಿ 10 ಮಂದಿ ಸಾವು; ಸೋಡಾ-ಚಿಪ್ಸ್​ಗಾಗಿ ಸಾಯುತ್ತಿದ್ದೆ, ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ ಎಂದ ಪ್ರತ್ಯಕ್ಷದರ್ಶಿ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ