BIG NEWS: ಕಾರ್ಗಿಲ್ನಲ್ಲಿ 4.3 ತೀವ್ರತೆಯ ಭೂಕಂಪ
ಲಡಾಖ್ನ ಕಾರ್ಗಿಲ್ನಲ್ಲಿ 64 ಕಿಮೀ ದೂರದಲ್ಲಿ ಇಂದು ಬೆಳಗ್ಗೆ 9:30ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

ಸಾಂದರ್ಭಿಕ ಚಿತ್ರ
Updated on:Sep 19, 2022 | 10:21 AM
ಲಡಾಖ್: ಲಡಾಖ್ನ ಕಾರ್ಗಿಲ್ನಲ್ಲಿ 64 ಕಿಮೀ ದೂರದಲ್ಲಿ ಇಂದು ಬೆಳಗ್ಗೆ 9:30ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 10 ಕಿ.ಮೀ ಆಳದಿಂದ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Ladakh | An earthquake of magnitude 4.3 occurred 64 km WNW of Kargil, Ladakh at around 9:30 am. The depth of the earthquake was 10 km below the ground: National Center for Seismology pic.twitter.com/yXnRnDiIkz
— ANI (@ANI) September 19, 2022
ಹೆಚ್ಚಿನ ಮಾಹಿತಿ ನೀಡಲಾಗುವುದು
Published On - 10:18 am, Mon, 19 September 22

TV9 Web
TV9 Kannada
Read More
Related Stories
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ